Bengaluru’s 2nd International Airport: ರೇಸ್‌ನಲ್ಲಿ ಮುಂಚೂಣಿಯಲ್ಲಿರೋದು ಕನಕಪುರ ರಸ್ತೆಯೋ ಅಥವಾ ನೆಲಮಂಗಲವೋ?
ಸಿಲಿಕಾನ್ ಸಿಟಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ವೇಗಕ್ಕೆ ಈಗಿರುವ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಒಂದೇ ಸಾಕಾಗುತ್ತಿಲ್ಲ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಪ್ರಯಾಣಿಕರ...






























