ಭಾರತ-ನೆದರ್‌ಲ್ಯಾಂಡ್ಸ್ ಬಾಂಧವ್ಯಕ್ಕೆ ಹೊಸ ಭಾಷ್ಯ: ಪ್ರಧಾನಿ ಮೋದಿ ಭೇಟಿಯ ಪ್ರಮುಖ ಮುಖ್ಯಾಂಶಗಳು
ಆಮ್ಸ್ಟರ್‌ಡ್ಯಾಮ್:ಭಾರತ ಮತ್ತು ನೆದರ್‌ಲ್ಯಾಂಡ್ಸ್ ನಡುವಿನ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೆದರ್‌ಲ್ಯಾಂಡ್ಸ್ ಪ್ರವಾಸವು ಅತ್ಯಂತ ಮಹತ್ವದ ಮೈಲಿಗಲ್ಲಾಗಿದೆ. ...
Read moreDetails

























